Mysore
28
scattered clouds

Social Media

ಶನಿವಾರ, 24 ಜನವರಿ 2026
Light
Dark

caste survey

Homecaste survey
Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಜಾತಿ ಸಮೀಕ್ಷೆಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ನಡೆಸುತ್ತಿದೆ. ಜೊತೆಗೆ ಈ ಸಮೀಕ್ಷೆಯಲ್ಲಿ ಅನಗತ್ಯವಾದ ಪ್ರಶ್ನೆಗಳೇ ತುಂಬಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಜಾತಿ ಗಣತಿ ಹಳ್ಳ ಹಿಡಿದಿದೆ. ಸಮೀಕ್ಷೆಯನ್ನು …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ …

ಓದುಗರ ಪತ್ರ

ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಪ್ಲಿಕೇಷನ್ ಈಗ ಕೆಲವು ಕಡೆ ಖಾಸಗಿ ವ್ಯಕ್ತಿಗಳ ಕೈ ಸೇರಿದೆ. ಸರ್ಕಾರಿ ಸಿಬ್ಬಂದಿ ತಮ್ಮ ಮೊಬೈಲ್‌ಅನ್ನು ಬದಲಿ ವ್ಯಕ್ತಿಗಳಿಗೆ ನೀಡಿ ಸರ್ವೆಗೆ ಕಳುಹಿಸುತ್ತಿದ್ದಾರೆ. ಸರ್ವೆ ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ …

yaduveer

ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ. ನಗರದ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು …

ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …

ಮಂಡ್ಯ : ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್ 7 ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ, ಯಶಸ್ವಿಗೊಳಿಸಲು ಸಮುದಾಯ ಮುಖಂಡರು ಸಾರ್ವಜನಿಕರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜಾಗೃತಿ …

ಬೆಂಗಳೂರು : ಅಪಸ್ವರಗಳ ನಡುವೆಯೂ ಸೆಪ್ಟೆಂಬರ್​ 22 ರಿಂದ ಜಾತಿ ಗಣತಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಆದಿ ಚುಂಚನಗಿರಿ ಮಠದ ಸ್ವಾಮೀಜಿ ನಿರ್ಮಲಾನಂದ ಅವರ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸ್ವಾಮೀಜಿಗಳು ಕೆಲ …

ಬೆಂಗಳೂರು : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು …

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ …

  • 1
  • 2
Stay Connected​
error: Content is protected !!