ಕಲಬುರ್ಗಿ: ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಜಾತಿಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿಸಮೀಕ್ಷೆಯಲ್ಲಿ ಹಿಂದೂ ಜಾತಿಗಳಲ್ಲಿ ಕ್ರಿಶ್ಚಿಯನ್ ಸೇರಿಸಿರುವುದನ್ನು ವಿರೋಧಿಸಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, …

