ಬೆಂಗಳೂರು: ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚಾಗುತ್ತಾ ಹೋಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ 21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ ಎಂಬ ಅಂತರಾಷ್ಟ್ರೀಯ …