ಮದ್ದೂರು: ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿಯೊಂದು ಪತ್ತೆಯಾಗಿದೆ. ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿಯ ಬಾಬು ಎಂಬುವವರ ಜಮೀನಿನಲ್ಲಿ ಅಪರೂಪದ ಬೆಕ್ಕಿನ…