ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಾನುವಾರು ಗಣತಿ ಕಾರ್ಯ ನಡೆಯುತ್ತಿದ್ದು, ರೈತರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಇದೇ ಅಕ್ಟೋಬರ್.25ರಿಂದ ಫೆಬ್ರವರಿ.25ರವರೆಗೆ ಜಾನುವಾರು ಗಣತಿ ಕಾರ್ಯ ನಡೆಯಲಿದ್ದು, ರೈತರು ಸಾಕಿರುವ ಹಸು, ಎಮ್ಮೆ, ಆಡು, ಕುರಿಗಳನ್ನು ಲೆಕ್ಕಾಚಾರ ಮಾಡಲಾಗುತ್ತದೆ. ರೈತರ ಮನೆ ಮನೆಗೆ …