ನವದೆಹಲಿ : ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿಯ ತಾಜ್ ಹೋಟೆಲ್‍ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ …