Mysore
24
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

cauvery river

Homecauvery river

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್‌ ಮೃತಪಟ್ಟ ಯುವಕ. ಇದನ್ನು ಓದಿ: ಚಾಮರಾಜನಗರ| ಅಪ್ಪನನ್ನೇ ಹೊಡೆದು ನದಿಗೆ ತಳ್ಳಿದ ಮಗ …

cavery asthi fine

ಮಂಡ್ಯ : ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಮಾಡಿ ನದಿ ನೀರು ಮಲಿನಗೊಳಿಸುವುದನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಿ ಏಜೆನ್ಸಿಗೆ ಟೆಂಡರ್ ನೀಡಲಾಗಿದೆ. ಸಾರ್ವಜನಿಕರು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

ಮಂಡ್ಯ: ಮುಂಗಾರು ಮಳೆ ಅಬ್ಬರಿಸಿ ಬೊಬ್ಬರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು …

suicide

ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ವರ್ಷದ ಸಿಂಚನಾ ಎಂಬುವವರೇ …

man sinking in water

ಮಂಡ್ಯ: ವ್ಯಕ್ತಿಯೋರ್ವ ಪ್ರವಾಸಕ್ಕೆಂದು ಬಂದಿದ್ದಾಗ ಫೋಟೋ ತೆಗೆದುಕೊಳ್ಳಲು ಹೋಗಿ ಕಾಲು ಜಾರಿಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಸರ್ವಧರ್ಮ ಆಶ್ರಮದ ಬಳಿ ಈ ಘಟನೆ ನಡೆದಿದ್ದು, ಮೈಸೂರಿನಲ್ಲಿ ಆಟೋ ಚಾಲಕನಾಗಿದ್ದ ಮಹೇಶ್‌ ಎಂಬುವವರೇ …

ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿ ಗಿರೀಶ್‌ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್‌ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯದಲ್ಲಿ ೫ ದಿನಕ್ಕೆ ೧೫ ಟಿಎಂಸಿ ನೀರು ಸಂಗ್ರಹವಾಗಿದೆ. ನಾಳೆ ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ. ೧೨೪.೮೦ ಗರಿಷ್ಠ ಮಟ್ಟದ …

ಮಂಡ್ಯ  : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ ೧೦ ಸಾವಿರ ಕ್ಯೂಸೆಕ್‌ ಗೂ ಅಧಿಕ ನೀರು ರಿಲೀಸ್‌ ಮಾಡಲಾಗಿದೆ. ಜಲಾಶಯದ ೧೦ ಗೇಟ್‌ ಗಳ ಮೂಲಕ ೧೦ ಸಾವಿರ ಕ್ಯೂಸೆಕ್‌ ಅಧಿಕ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕೊಡಗಿನಲ್ಲಿ ದಿನವಿಡೀ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ೧೦೧೨೪ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. …

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿರುವ ಕಾವೇರಿ ನದಿ ದಂಡೆಯ ೯ ಗ್ರಾಮಗಳು ಮುಂಗಾರು ಮಳೆಗಾಲದಲ್ಲಿ ಪ್ರವಾಹ ಭೀತಿ ಎದುರಿಸುತ್ತವೆ. ಕೇರಳದ ವೈನಾಡು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾದರೆ ಹಾರಂಗಿ, ಕಾವೇರಿ, ಕಬಿನಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿಗೆ ೧.೫೦ ರಿಂದ ೨ …

Stay Connected​
error: Content is protected !!