ಮಂಡ್ಯ: ಮುಂಗಾರು ಮಳೆ ಅಬ್ಬರಿಸಿ ಬೊಬ್ಬರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು …


