Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Cauvery water

HomeCauvery water

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಕೆಆರ್‌ ಎಸ್‌ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಯಾವ ಸಮಯದಲ್ಲಾದರೂ ೧೫ ಸಾವಿರದಿಂದ ೨೫ ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡುವುದಾಗಿ ಕಾವೇರಿ ನೀರಾವರಿ ನಗಮ ಪ್ರಕಟಣೆಯಲ್ಲಿ ತಿಳಿಸಿದೆ. ಈಗಾಗಲೇ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪ‌ವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ‌ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರ ಮತ್ತು ಕಾವೇರಿ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 …

ಬೆಂಗಳೂರು : ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ …

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಅಕ್ಟೋಬರ್ 15ರ ವರೆಗೆ ನಿತ್ಯ 3,000 …

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ …

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು. ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

Stay Connected​