Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

Cauvery water

HomeCauvery water

ಮಂಡ್ಯ : ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಮಣ್ಣು ಹಾಕಿದೆ ಎಂದು ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ಆಕ್ರೋಶ ಹೊರ ಹಾಕಿದರು. ನಗರದ ಜೆಸಿ ವೃತ್ತದಲ್ಲಿ ಬಿಜೆಪಿ ಮುಖಂಡ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ವ್ಯಾಪಾರ …

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಇಂದು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಜಿಲ್ಲಾ ಹಿತರಕ್ಷಣಾ ಸಮಿತಿ ಹಾಗೂ ವಿವಿಧ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ …

ನವದೆಹಲಿ : ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆಯಾಗಿದ್ದು, ತೀರ್ಪು ತಮಿಳು ನಾಡು ಪರವಾಗಿ ಬಂದಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ …

ಮಂಡ್ಯ : ಕಾವೇರಿ‌‌ ನೀರಿಗಾಗಿ ನಾಡಿನ‌ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ‌ ಇಳಿದಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ …

ನಂಜನಗೂಡು : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಂಜನಗೂಡು ತಾಲೂಕು ಘಟಕದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ನಂಜನಗೂಡಿನ ಅಪೋಲೋ ಸರ್ಕಲ್ ನಲ್ಲಿ ಮೈಸೂರು …

ನವದೆಹಲಿ : ಕಾವೇರಿ ನೀರು ವಿಚಾರದಲ್ಲಿ ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಳಿದ್ದಾರೆ. ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು …

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ರೈತರ ಹಿತರಕ್ಷಣೆ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ನಗರದ ಸರ್ ಎಂವಿ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ರೈತರ ಹಿತರಕ್ಷಣ …

ಮಂಡ್ಯ : ರೈತರ ವಿರೋಧದ ನಡುವೆಯೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವ ನೀರು ನಿಲ್ಲಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಕ್ತದಲ್ಲಿ ಸಹಿ ಮಾಡಿದ ಪತ್ರದ ಮೂಲಕ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು …

Stay Connected​