Mysore
25
broken clouds
Light
Dark

Cauvery

HomeCauvery

ಬೆಂಗಳೂರು: ನಾಡಿನ ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಡಿಸಿಎಂ ಡಿ.ಕೆ ಶಿವಕುಮಾರ್‌ ಗೆ ಮನವಿ ಮಾಡಿದ್ದರು. ಇದೀಗ ದಿನೇಶ್ ಗೂಳಿಗೌಡ ಮನವಿಗೆ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ …

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …

ಶ್ರೀರಂಗಪಟ್ಟಣ : ರೈತರ ಜೀವನಾಡಿ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಶ್ರೀರಂಗಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು. ಭೂಮಿತಾಯಿ ಹೋರಾಟ ಸಮಿತಿ ಸಹಯೋಗದಲ್ಲಿ ರೈತರು ಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿಗಿಳಿದು ಮುಖ್ಯಮಂತ್ರಿ …