ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಕುಸಿದಿರುವ ಸುರಂಗದೊಳಗೆ ಕಳೆದ 48 ಗಂಟೆಗಳಿಂದ ಸಿಲುಕಿಕೊಂಡಿರುವ ಎಂಟು ಕಾರ್ಮಿಕರನ್ನು ಹೊರತರಲು ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಚರಣೆ ಮಾಡುತ್ತಿವೆ. ಇದೀಗ…