ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ …