ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆದಾಯ ಮೀರಿ …