cbi

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಎಚ್.ವಿಶ್ವನಾಥ್‌ ಆಗ್ರಹ

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು,…

2 years ago

ರಾಜ್ಯ ಸರ್ಕಾರ ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ: ಆರ್‌.ಅಶೋಕ್‌

ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

2 years ago

ವಿಜಯ್‌ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ!

ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್‌ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ.…

2 years ago

ನೀಟ್‌ ಅಕ್ರಮ: ಗುಜರಾತ್‌ ಶಾಲಾ ಮಾಲೀಕನ ಬಂಧನ

ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್‌ ಶಾಲೆಯ ಮುಖ್ಯಸ್ಥ ದೀಕ್ಷಿತ್‌ ಪಟೇಲ್‌ ಎಂಬುವರನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ…

2 years ago

ನೀಟ್‌-ಯುಜಿ ಅಕ್ರಮ: ಪಾಟ್ನಾದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್‌ ಪ್ರಕರಣದ ಮೊದಲ ಬಂಧನ ಇದಾಗಿದೆ.…

2 years ago

ಜೈಲ್‌ನಿಂದಲೇ ಬಂಧನಕ್ಕೊಳಗಾದ ಅರವಿಂದ್‌ ಕ್ರೇಜಿವಾಲ್‌ !

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ತಿಹಾರ್‌ ಜೈಲಿನಿಂದಲೇ ಬಂಧಿಸಿ ಸಿಬಿಐ ತನ್ನ ಕಷ್ಟಡಿಗೆ ಪಡೆದಿದೆ. ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ…

2 years ago

ನೀಟ್‌ ಪರೀಕ್ಷೆ ಅಕ್ರಮ: ತನಿಖೆಯನ್ನು ಸಿಬಿಐಗೆ ವಹಿಸಿದ ಕೇಂದ್ರ

ನವದೆಹಲಿ: ಯುಜಿ-ನೀಟ್‌ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ…

2 years ago

UGC NET 2024: ನೆಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ; ತನಿಖೆ ಆರಂಭಿಸಿದ ಸಿಬಿಐ

ನವದೆಹಲಿ: ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದ ಹಿನ್ನೆಲೆ ಪರೀಕ್ಷೆ ನಡೆದ ಮರುದಿನವೇ ಪರಿಕ್ಷೇಯನ್ನೇ ರದ್ದುಗೊಳಿಸಿ ಯುಜಿಸಿ ಆದೇಶಿಸಿತ್ತು. ಇದೀಗ ಈ ಪ್ರಕರಣವನ್ನು…

2 years ago

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ಯಾಕೆ ಪೂರ್ಣಗೊಳಿಸಿಲ್ಲ: ಸಿಬಿಐಗೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್‌ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ…

2 years ago

ಕೇಜ್ರಿವಾಲ್ ವಿರುದ್ಧ ಸಿಬಿಐ ಕ್ರಮ ಕೈಗೊಳ್ಳುವ ಸಾಧ್ಯತೆ !

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಜಾರಿ ನಿರ್ದೇಶನಾಲಯದ…

2 years ago