Mysore
22
broken clouds
Light
Dark

cbi

Homecbi

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ …

ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ …

ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್‌ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ. ಓವರ್‌ಸೀಸ್‌ ಬ್ಯಾಂಕ್‌ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ …

ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್‌ ಶಾಲೆಯ ಮುಖ್ಯಸ್ಥ ದೀಕ್ಷಿತ್‌ ಪಟೇಲ್‌ ಎಂಬುವರನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. ದೀಕ್ಷಿತ್‌ ಪಟೇಲ್‌ ಪಂಚಮಹಲ್‌ ಜಿಲ್ಲೆಯ ಗೋಧ್ರಾ ಬಳಿ …

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್‌ ಪ್ರಕರಣದ ಮೊದಲ ಬಂಧನ ಇದಾಗಿದೆ. ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೂಡ …

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ತಿಹಾರ್‌ ಜೈಲಿನಿಂದಲೇ ಬಂಧಿಸಿ ಸಿಬಿಐ ತನ್ನ ಕಷ್ಟಡಿಗೆ ಪಡೆದಿದೆ. ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್‌ ಜೈಲಿಗೆ ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು …

ನವದೆಹಲಿ: ಯುಜಿ-ನೀಟ್‌ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್‌ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್‌ …

ನವದೆಹಲಿ: ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದ ಹಿನ್ನೆಲೆ ಪರೀಕ್ಷೆ ನಡೆದ ಮರುದಿನವೇ ಪರಿಕ್ಷೇಯನ್ನೇ ರದ್ದುಗೊಳಿಸಿ ಯುಜಿಸಿ ಆದೇಶಿಸಿತ್ತು. ಇದೀಗ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ಸಿಬಿಐ ತನಿಖೆಯನ್ನು ಆರಂಭಿಸಿದೆ. ಜೂನ್‌ 18 ರಂದು ನಡೆದ ಯುಜಿಸಿ …

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್‌ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ ವರದಿ ಸಲ್ಲಿಸದಿರುವ ಕುರಿತು ಶುಕ್ರವಾರ ಹೈಕೋರ್ಟ್‌(ಏ.೫) ಮೌಖಿಕವಾಗಿ ಪ್ರಶ್ನಿಸಿದೆ. ಆದಾಯ ಮೀರಿದ ಆಸ್ತಿಗಳಿಕೆ …

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿ ಮುಗಿದ ನಂತರ, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು …