Mysore
21
overcast clouds
Light
Dark

cbi

Homecbi

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿಮಾಡಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ …

ಬೆಂಗಳೂರು : ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಿಎಂ, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು …

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ತನಿಖೆಯನ್ನು, ಈಗಿನ ಕಾಂಗ್ರೆಸ್‌ ಸರ್ಕಾರ ಹಿಂಪಡೆದಿತ್ತು, ಇದನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು …

ಬೆಳಗಾವಿ : ಬೆಳಗಾವಿ ಕಂಟೊನ್ಮೆಂಟ್‌ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಮ್ಮ ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡು ಮೂಲದ ಕೆ.ಆನಂದ್‌ (40 ವರ್ಷ) ಮೃತರಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬೆಳಗಾವಿಯಲ್ಲಿ ಸಿಇಒ ಆಗಿ …

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನು ಬಾಹಿರವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ …

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್‌ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಈ …

ಜೋಧಪುರ : ಇ.ಡಿ. ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆ ನರೇಂದ್ರ ಮೋದಿ ಅವರ ‘ಜವಾನ’ರು ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಪ್ರತಿಪಕ್ಷದ ನಾಯಕರ ವಿರುದ್ಧ ತನಿಖೆ …

ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ. ‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ …

ಬೆಂಗಳೂರು : “ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದಾರೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಕುಮಾರಕೃಪ …

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ …