ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. …
ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. …
ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರಿಂಕೋರ್ಟ್ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆಶಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. …
ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ …
ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಿಂಗ್‌ಪಿನ್ ರಾಕಿ ಅಲಿಯಾಸ್ ರಾಕೇಶ್ ರಂಜನ್‌ನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ನಳಂದ ಮೂಲದ ರಾಕಿ ಅಲಿಯಾಸ್ ರಾಕೇಶ್ ರಂಜನ್, ಪ್ರಕರಣದ ಮಾಸ್ಟರ್ ಮೈಂಡ್ ಸಂಜೀವ್ ಮುಖಿಯಾ ಅವರ ಸಂಬಂಧಿ ಎಂದು …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮೈಸೂರಿನಲ್ಲಿಂದು (ಜುಲೈ. 11) ಆಗ್ರಹಿಸಿದ್ದಾರೆ. ಗುರುವಾರ ಮೈಸೂರಿನಲ್ಲಿ ನಡೆಸಿದ …
ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ …
ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ …
ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಓವರ್‌ಸೀಸ್ ಬ್ಯಾಂಕ್‌ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ …
ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್ ಶಾಲೆಯ ಮುಖ್ಯಸ್ಥ ದೀಕ್ಷಿತ್ ಪಟೇಲ್ ಎಂಬುವರನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. ದೀಕ್ಷಿತ್ ಪಟೇಲ್ ಪಂಚಮಹಲ್ ಜಿಲ್ಲೆಯ ಗೋಧ್ರಾ ಬಳಿ …
ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್ ಪ್ರಕರಣದ ಮೊದಲ ಬಂಧನ ಇದಾಗಿದೆ. ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೂಡ …