ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಹಿಳಾ ಆಯೋಗದ …
ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಹಿಳಾ ಆಯೋಗದ …
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ …
ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ರಾಜೇಶ್ ಎಂಬುವರ ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ಚಿರತೆ ಓಡಾಟ ದೃಶ್ಯ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ …
ಮೈಸೂರು: ಇಂದಿನಿಂದ ಏಪ್ರಿಲ್.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 39103 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 19,114 ಮಂದಿ …
ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು …
ಬೆಳಗಾವಿ : ನಾಗರಿಕರ ಹಿತದೃಷ್ಠಿ ಮತ್ತು ಸುರಕ್ಷತೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಗುರುವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಭಾರತಿ …