Mysore
32
few clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

CCB police

HomeCCB police

ಬೆಂಗಳೂರು : ಶಾಲಾ ಶಿಕ್ಷಕಿ ಬಳಸಿಕೊಂಡು ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ರೌಡಿಶೀಟರ್‌ ಗಣೇಶ್‌ ಕಾಳೆ. ಸಾಗರ್‌ ಮೋರೆ ಹಾಗು ಶೃತಿ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಮಹಾಲಕ್ಷ್ಮಿ ಬಡಾವಣೆಯಲ್ಲಿ ಖಾಸಗಿ ಪ್ರೀಸ್ಕೂಲ್‌ ನಡೆಸುತ್ತಿದ್ದ ಆರೋಪಿ …

ಮಂಗಳೂರು : ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿರುವ ಇಲ್ಲಿನ ಸಿಸಿಬಿ ಪೊಲೀಸರು, ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ಅವರಿಂದ 37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರ ಮೌಲ್ಯ 74 ಕೋಟಿ …

ಬೆಂಗಳೂರು :‌ ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಎಫ್ಐಆರ್‌ ರದ್ದು ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು …

ಮೈಸೂರು: ಕಿಡಿಗೇಡಿಗಳು, ಇಲ್ಲಿನ ಉದಗಿರಿಯ ಪೊಲೀಸ್‌ ಠಾಣೆಗೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ಈ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಸಿಬಿಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ. ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ …

ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್‌ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು 2025ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡ್ರಗ್‌ ಪೆಡ್ಲರ್‌ಗಳು …

ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಒಂದು ತಿಂಗಳು ಮಾತ್ರ ಬಾಕಿಯಿದ್ದು, ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್‌ ಆಗಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳ ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಮಾಹಿತಿ ಆಧರಿಸಿ ಬೆಂಗಳೂರು …

ಬೆಂಗಳೂರು: ನಗರದ ಜೆ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಇಂದು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಅವರಿಗೆ ನಗರದ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ಮಾಡಿಸಿದ ಬಳಿಕ ಆನೆಕಲ್‌ 4ನೇ ಹೆಚ್ಚುವರಿ ಸಿವಿಲ್‌ …

ಬೆಂಗಳೂರು: ಬೆಂಗಳೂರಿನಲ್ಲಿ ಜಿ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ 2 ಬಾರಿ ಸಮನ್ಸ್‌ ನೀಡಿಯೂ ಯಾವುದೇ ಪ್ರತ್ಯುತ್ತರ ನೀಡದ …

ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ …

ಬೆಂಗಳೂರು: ಬೆಂಗಳೂರಿನ  ಜಿಆರ್‌ ಫಾರ್ಮ್‌ ಹೌಸ್‌ನಲ್ಲಿ ತಡರಾತ್ರಿ 2 ಗಂಟೆವರೆಗೆ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಾರ್ಟಿ ಆಯೋಜಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ದಾಳಿ ವೇಳೆ, 45ಗ್ರಾಂ ಡ್ರಗ್ಸ್‌, ಎಂಡಿಎಂಡಿ, ಕೊಕೆನ್‌ …

  • 1
  • 2
Stay Connected​