ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಇಬ್ಬರು ನಟಿಯರಿಗೆ ಸಿಸಿಬಿ ಬಿಗ್ ಶಾಕ್ ನೀಡಿದೆ. ಡ್ರಗ್ಸ್ ಕೇಸ್‌ನಲ್ಲಿ ಸ್ಯಾಂಡಲ್‌ವುಡ್ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ನಟಿಯರ ಎಫ್‌ಐಆರ್ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ …