ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ …