ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ಇದೀಗ ಮತ್ತೆ ಅಲ್ಲಲ್ಲಿ…