ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಹಾಸನದಲ್ಲಿ ನಡೆದ ಘಟನೆ ಇಡೀ ದೇಶದಲ್ಲಿ ಎಲ್ಲೂ ನಡೆಯದಂತಹ …

