ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದೆ. ಪ್ರವಾಸಿಗರು ಹೊಸ ವರ್ಷಕ್ಕೆ ವೆಲ್‌ಕಂ ಹೇಳೋದಕ್ಕೆ ಪ್ರವಾಸಿ ತಾಣಗಳಲ್ಲಿ ಕಾತುರದಿಂದ ಕಾಯುತ್ತಿದ್ದಾರೆ. ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ಹೋಟೆಲ್‌ಗಳು …

