ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ವರ್ಷದಂತೆ ಪ್ರಸಕ್ತ ನವೆಂಬರ್.26ರಂದು ಸಂವಿಧಾನ ದಿನವನ್ನು ಆಚರಿಸುವಂತೆ ಹಾಗೂ ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ …










