Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

celebrations

Homecelebrations

ಮೈಸೂರು: ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಇದನ್ನು  ಓದಿ: ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ದೇವಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ …

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ …

ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ ಸದ್ದಿಗೆ ಹೆಜ್ಜೆ ಹಾಕಿ ನಲಿದರು. ಇದರ ಜೊತೆಗೆ ಕಿತ್ತಳೆ, ಬಾಳೆಹಣ್ಣು, ಮಜ್ಜಿಗೆ ರುಚಿಯನ್ನು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು. ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. …

mahadevappa

ಮೈಸೂರು : 79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಸಚಿವ ಮಹದೇವಪ್ಪ ನಗರದ ಪಂಜಿನ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ವಿವಿಧ 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಸಿಂಹ …

_gandheeji

ಸ್ವಾತಂತ್ರ್ಯ ಹೋರಾಟದ ಕೇಂದ್ರದಲ್ಲಿ ಗಾಂಧಿ ಇದ್ದರು ಎಂದು ಇತಿಹಾಸದ ದಾಖಲೆಗಳಲ್ಲಿ ನಾವು ನೋಡಿದ್ದೇವೆ. ಆದರೆ ಮೋದಿ ಸರಕಾರ ಬಂದ ಮೇಲೆ ಯುವಕರು, ಐಟಿ ಪೈಟಿ ಮಂದಿ, ಗೃಹಸ್ಥರು, ಗೃಹಿಣಿಯರು, ಮೇಷ್ಟ್ರುಗಳು, ಸರಕಾರಿ ನೌಕರರು ಸೇರಿ ಬಲು ದೊಡ್ಡ ಗುಂಪು ಗಾಂಧಿಯನ್ನು ಜರಿಯುತ್ತಿರುವುದು …

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಬ್ಬಕ್ಕೆ ಎರಡು …

ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ ಸ್ವಾಗತ ಕೋರಲಾಯಿತು. ಅರಮನೆ ನಗರಿಯಲ್ಲಿ ಈಗಾಗಲೇ ದಸರಾ ಮೆರಗು ಜೋರಾಗುತ್ತಿದ್ದು, ದಸರಾದಲ್ಲಿ ಪಾಲ್ಗೊಳ್ಳುವ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬೈಸಾಖಿ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇತುವೆ ಕುಸಿದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳು …

Stay Connected​
error: Content is protected !!