ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ …



