ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಸೆಲೆಬ್ರಿಟಿಸ್ ಕ್ರಿಕೆಟ್ ಕಲರವ ಶುರುವಾಗಲಿದ್ದು, ತಮ್ಮ ನೆಚ್ಚಿನ ಸೆಲೆಬ್ರಿಟಿಸ್‌ಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ಕಾತುರರಾಗಿದ್ದಾರೆ. ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಸಿಸಿಎಲ್ ಸೆಮಿ ಫಿನಾಲೆ ಹಾಗೂ ಫೈನಲ್ಸ್ ಪಂದ್ಯ ವೀಕ್ಷಣೆಗೆ …

