Mysore
23
overcast clouds

Social Media

ಸೋಮವಾರ, 18 ಮೇ 2026
Light
Dark

census

Homecensus

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಜನಗಣತಿಯ ಸಮಯದಲ್ಲಿ ಜನರು ಒದಗಿಸುವ ಎಲ್ಲಾ ಮಾಹಿತಿಯು ಸುರಕ್ಷಿತ …

dgp murder case

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ. ಮನೆ ಬಾಗಿಲು ಮುಚ್ಚಿದ್ದರೆ ಮರು ಭೇಟಿ ನೀಡಿ ಮಾಹಿತಿ ಪಡೆಯುವುದು ನಿಮ್ಮ ಬದ್ಧತೆಯಾಗಿರಲಿ. ಊಹೆಗಳಿಗೆ ಅವಕಾಶ ನೀಡದೆ ವಾಸ್ತವವನ್ನೇ ಆಪ್‌ನಲ್ಲಿ …

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ …

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ ವಿವಾಹಿತ ದಂಪತಿಗಳಾಗಿ ಪರಿಗಣಿಸಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ. ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ವಿವಾಹಿತ ದಂಪತಿ ಎಂದು ಪರಿಗಣಿಸಲಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ …

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ ಪರಿಣಿತರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಗಣತಿ 2027 ಹಂತ 1ರ ಕಾರ್ಯಚರಣೆ ಸಂಬಂಧ ನಿಯೋಜನೆಗೊಂಡಿರುವ ತಾಂತ್ರಿಕ …

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ ನಡೆಯುತ್ತಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವಂತೆ ಜನಗಣತಿ ನಿರ್ದೇಶನಾಲಯ ಸೂಚನೆ ನೀಡಿದೆ. ಈ ಮೂಲಕ ಒಂದು ವರ್ಷದಲ್ಲಿ 3ನೇ …

ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾ …

ಹೊಸದಿಲ್ಲಿ : ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ  ಬಣ್ಣಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, …

ಹೊಸದಿಲ್ಲಿ: ಕೇಂದ್ರ ಸರ್ಕಾರವು 2025ಕ್ಕೆ ದೇಶದ ಜನ ಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಜನಗಣತಿ ಪ್ರಕ್ರಿಯೆಯೂ 2025ರಲ್ಲಿ ಪ್ರಾರಂಭವಾಗಿ 2026 ರವರೆಗೆ ಮುಂದುವರೆಯಲಿದೆ. ಇದು ಮುಗಿದ ಬಳಿಕ ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆ …

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು …

  • 1
  • 2
Stay Connected​
error: Content is protected !!