centers of transformation:

ವಿಶ್ವವಿದ್ಯಾನಿಲಯಗಳು ಪರಿವರ್ತನೆಯೆ ಕೇಂದ್ರಗಳಾಗಬೇಕು : ಸಚಿವ ಮಹದೇವಪ್ಪ

ಮೈಸೂರು : ವಿಶ್ವವಿದ್ಯಾನಿಲಯಗಳು ಯುವಜನರಲ್ಲಿ ತಾಂಡವವಾಡುತ್ತಿರುವ ಜಾತೀಯತೆ ತೊಲಗಿಸುವ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಮಾನಸ ಗಂಗೋತ್ರಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ…

3 months ago