central BJP Government

ಕೇಂದ್ರ ಸರ್ಕಾರ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ದಿನೇಶ್‌ ಗುಂಡೂರಾವ್‌

ಮಂಗಳೂರು: ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆಯೂ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅಂಗೀಕಾರವಾಗಿರುವ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗುವುದು ಎಂದು ಆರೋಗ್ಯ ಸಚಿವ…

8 months ago

ವಕ್ಫ್‌ ತಿದ್ದುಪಡಿ ಮಸೂದೆ: ಲೋಕಸಭೆಯಲ್ಲಿ ಬಿಲ್‌ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ. ಲೋಕಸಭೆಯಲ್ಲಿ ಇಂದು(ಏಪ್ರಿಲ್‌.2)…

8 months ago

ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ,…

8 months ago

ಕರಾವಳಿ ಆಳಸಮುದ್ರ ಗಣಿಗಾರಿಕೆ: ಟೆಂಡರ್‌ ರದ್ದುಪಡಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ರಾಹುಲ್‌ ಪತ್ರ

ನವದೆಹಲಿ: ಗುಜರಾತ್‌, ಕೇರಳ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಕರಾವಳಿಯಲ್ಲಿನ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ವಿಪಕ್ಷ…

8 months ago

ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಂಸದ ಯದುವೀರ್‌

ಮೈಸೂರು: ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಯ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ನಿರ್ಮಾಣಕ್ಕೆ ಅಂತಿಮವಾಗಿ ಅನುಮೋದನೆ ದೊರೆತಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿಸುತ್ತೇನೆ ಎಂದು ತಿಳಿಸಿ ಕೇಂದ್ರ…

9 months ago

ಕೇಂದ್ರ ಸರ್ಕಾರಕ್ಕೆ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಸಂಸದ ಈರಣ್ಣ ಕಡಾಡಿ

ನವದೆಹಲಿ: ವಿದ್ಯಾರ್ಹತೆ, ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ…

9 months ago

ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ಭಾರತ್‌ ಮಂಟಪದಲ್ಲಿ ಇಂದು(ಫೆಬ್ರವರಿ.21)…

10 months ago

ಮೆಟ್ರೋ ದರ ಹೆಚ್ಚಳ| ರಾಜ್ಯದ ಜನತೆಯ ಮುಂದೆ ಕೆಲ ವಾಸ್ತವಾಂಶಗಳ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಲ ವಾಸ್ತವಾಂಶಗಳನ್ನು ರಾಜ್ಯದ ಜನತೆಯೇ ಮುಂದೆ ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.…

10 months ago

ಪಿಯೂಷ್‌ ಗೋಯಲ್‌ ಅವರ ಹೇಳಿಕೆಯೇ ಸಣ್ಣತನ: ರಾಮಲಿಂಗ ರೆಡ್ಡಿ

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ…

10 months ago

ಮೆಟ್ರೋ ದರ ಏರಿಕೆ| ರಾಜ್ಯ ಸರ್ಕಾರ ಹೊಣೆಯಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮೆಟ್ರೋ ದರ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಬಿಎಂಆರ್‌ ಸಿಎಲ್‌ ಶಾಕ್‌ ನೀಡಿದ್ದು, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ…

10 months ago