ಮಂಗಳೂರು: ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯೂ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅಂಗೀಕಾರವಾಗಿರುವ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …










