Mysore
24
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

central BJP Government

Homecentral BJP Government

ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ತಿಳಿಸಿದ್ದಾರೆ. ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ …

ನವದೆಹಲಿ: ಗಡಿಪಾರು ಮಾಡುವುದು ಹೊಸದೇನು ಅಲ್ಲ, ಅಕ್ರಮ ವಲಸೆ ತಡೆಯುವ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದರು. ರಾಜ್ಯಸಭೆಯಲ್ಲಿ ಇಂದು(ಫೆಬ್ರವರಿ.6) ಈ ಕುಇತು ಭಾಷಣ ಮಾಡಿದ ಅವರು, ಬುಧವಾರದಂದು(ಫೆ.5) ಅಮೆರಿಕಾದಿಂದ ಗಡಿಪಾರು ಮಾಡಲಾದ ೧೦೪ ಭಾರತೀಯರು ನಮ್ಮ ದೇಶಕ್ಕೆ …

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು …

ನವದೆಹಲಿ: ದಶಕಗಳಿಗೆ ಒಮ್ಮೆ ಮಾಡುವ ಜನಗಣತಿಯನ್ನು ವಿಳಂಬ ಮಾಡಿದರೆ ಅನೇಕ ಸಾಮಾಜಿಕ ನೀತಿಗಳಿಗೆ ಧಕ್ಕೆಯುಂಟಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ಜೈರಾಮ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 2021 …

ನವದೆಹಲಿ: ಪ್ರಯಾಗ್ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರು ನಾಳೆ(ಫೆಬ್ರವರಿ.5) ಬೆಳಿಗ್ಗೆ 10.05 ಗಂಟೆಗೆ ಪ್ರಯಾಗ್‌ …

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ನೀಡಿರುವ …

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮೇಕ್‌ ಇನ್‌ ಇಂಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.3) ಭಾಷಣ ಮಾಡಿದ ಅವರು, ಕೇಂದ್ರ ಬಜೆಟ್‌ ಮಂಡಿಸುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಹೊಸದೇನು …

ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್‌ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ. ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ರಾಮನಗರ: ಈ ಬಾರಿಯ ಕೇಂದ್ರ ಬಜೆಟ್‌ ಬಿಹಾರಕ್ಕೆ ಬಂಪರ್‌ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್‌ ಮತ್ತು ಬಂಡಲ್‌ ಬಜೆಟ್‌ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, …

ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ …

Stay Connected​
error: Content is protected !!