ನವದೆಹಲಿ: ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದನ್ನು ಕುಳಿತು ತೀರ್ಮಾನಿಸಬೇಕು. ಆ ಮಾತ್ರ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ಸಾಧ್ಯ ಎಂದು ಸಂಸದ ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ. ಇಂದು(ಫೆಬ್ರವರಿ.11) ಇತ್ತೀಚಿನ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀನಾಯವಾಗಿ …