ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯಗೆ ಏನ್ ತಂದರು? ರಾಜ್ಯಕ್ಕೆ ಏನು …










