Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

Central Budget 2025

HomeCentral Budget 2025

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ನೀಡಿರುವ …

ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್‌ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ. ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ರಾಮನಗರ: ಈ ಬಾರಿಯ ಕೇಂದ್ರ ಬಜೆಟ್‌ ಬಿಹಾರಕ್ಕೆ ಬಂಪರ್‌ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್‌ ಮತ್ತು ಬಂಡಲ್‌ ಬಜೆಟ್‌ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, …

ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15‌ ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್‌ ಯಾವಾಗ ಎಐಸಿಸಿ ಇನ್‌ ಚಾರ್ಜ್‌ ತೆಗೆದುಕೊಂಡರು? …

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್‌ ಮತ್ತು ಪಂಚಾಯತ್ ರಾಜ್ಯದ …

ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ …

ಹಾಸನ: ಕೇಂದ್ರ ಬಜೆಟ್‌ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್‌ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ …

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ ಮಂಡನೆ ಮಾಡಿರುವುದು ಕೇಂದ್ರ ಬಜೆಟ್‌ ಅಲ್ಲ. ಬಿಹಾರದ ಬಜೆಟ್‌, ಈ ಬಿಹಾರಿ ಬಜೆಟ್‌ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿದಂತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಫೆಬ್ರವರಿ.1) ಪ್ರಧಾನಿ ನರೇಂದ್ರ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಜೆಟ್‌ ಜನಸಾಮಾನ್ಯರ ಬಜೆಟ್‌ ಆಗಿದೆ. …

  • 1
  • 2
Stay Connected​