Mysore
33
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

Central Budget

HomeCentral Budget

ನವದೆಹಲಿ: ಹಳೆಯ ತೆರಿಗೆ ಪದ್ಧತಿಯನ್ನು ರದ್ದುಪಡಿಸುವ ಪ್ರಸ್ತಾಪವು ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌ ಅವರು, ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ …

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್‌ ಕೊಡುಗೆ ಏನು ಎಂದು ಮೊದಲು ಹೇಳಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ …

ಬೆಂಗಳೂರು: ರಾಜ್ಯದ ಪರವಾಗಿ ಪ್ರಮುಖ ಬೇಡಿಕೆಗಳನ್ನು ಕರ್ನಾಟಕದ ಮುಂದೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿಯ ಕೇಂದ್ರ ಬಜೆಟ್‌ ಕರ್ನಾಟಕಕ್ಕೆ ನಿರಾಶೆ ತಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು …

ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ಒಂದೇ ಒಂದು …

ನವದೆಹಲಿ: ಭಾರತ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಈ ಬಜೆಟ್‌ ಸ್ಫೂರ್ತಿದಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ದೇಶದ …

ಬೆಂಗಳೂರು: ದಕ್ಷಿಣ ರಾಜ್ಯಗಳ ತೆರಿಗೆ ಸಂಪತ್ತನ್ನು ಉತ್ತರಕ್ಕೆ ಸುರಿಯಲಾಗಿದೆ ಎಂದು ಇಂದಿನ ಕೇಂದ್ರ ಬಜೆಟ್‌ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಜೆಟ್‌ ಜನಸಾಮಾನ್ಯರ ಬಜೆಟ್‌ ಆಗಿದೆ. …

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನ ಕೇಂದ್ರ ಬಜೆಟ್‌ ದೂರದೃಷ್ಟಿ ಇಲ್ಲದ, ದೇಶದ ಹಿತದೃಷ್ಟಿಯಿಂದ ಕರ್ನಾಟಕದ …

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕದ ಎಲ್ಲಾ ಶ್ರಮಶೀಲ ಮಧ್ಯಮ ವರ್ಗದ …

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿದ ಬಜೆಟ್‌ ಬಗ್ಗೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಳೆಗಳ …

Stay Connected​