Mysore
31
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

Central Budget

HomeCentral Budget

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್‌ ಆಗಿದೆ. ಬಜೆಟ್‌ನಲ್ಲಿ ಹೊಸ ಏಳು ಹೈಸ್ಪೀಡ್‌ ರೈಲು ಮಾರ್ಗಗಳನ್ನು ಘೋಷಣೆ ಮಾಡಿದ ಕೇಂದ್ರ ಸರ್ಕಾರವು, ಬೆಂಗಳೂರಿಗೆ ಹೈಸ್ಪೀಡ್‌ ರೈಲು …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0 ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ನಮ್ಮ ತಯಾರಿಕೆ ವಲಯಕ್ಕೆ ಹೆಚ್ಚಿನ ಒತ್ತು ಕೊಡುತ್ತೇವೆ. ಸೆಮಿಕಂಡಕ್ಟರ್‌ ಮಿಷನ್‌ಗೆ 40 …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. 9ನೇ ಬಾರಿಗೆ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಅವರು, ಮಾಘ ಪೂರ್ಣಿಮೆಯ ದಿನ ಬಜೆಟ್‌ ಮಂಡಿಸುತ್ತಿದ್ದೇನೆ. ರವಿದಾಸ್‌ ಅವರ ಜನ್ಮದಿನಾಚರಣೆ ದಿನ ಬಜೆಟ್‌ ಮಂಡನೆಯಾಗುತ್ತಿರುವುದಕ್ಕೆ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 2026-27ನೇ ಸಾಲಿನ ಬಜೆಟ್‌ ಮಂಡನೆ ಮಾಡಲಿದ್ದು, ಇದು ಅವರ 9ನೇ ಬಜೆಟ್‌ ಆಗಿದೆ. ಸೀತಾರಾಮನ್‌ ಅವರ ಬಜೆಟ್‌ ದಿನದ ನೋಟವು ಮತ್ತೊಂದು ಕಾರಣಕ್ಕಾಗಿಯೂ ಗಮನ ಸೆಳೆಯುತ್ತದೆ. ಅದು ಅವರ ಸೀರೆ. …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್‌ಅನ್ನು ಮಂಡಿಸಲಿದ್ದಾರೆ. ಸಾಂಪ್ರದಾಯಿಕ ಬಹಿ-ಖಾತಾ ಶೈಲಿಯ ಚೀಲದಲ್ಲಿ ಸುತ್ತುವ ಡಿಜಿಟಲ್‌ ಟ್ಯಾಬ್ಲೆಟ್‌ನೊಂದಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದು ನರೇಂದ್ರ ಮೋದಿ ಸರ್ಕಾರ ಅಳವಡಿಸಿಕೊಂಡ ಕಾಗದರಹಿತ ಸ್ವರೂಪವನ್ನು …

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 9ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಕೇಂದ್ರ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ 75 ವರ್ಷದ ಸಂಪ್ರದಾಯವನ್ನು ಮುರಿಯಲಿದ್ದಾರೆ. ಕೇಂದ್ರ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್‌ ಅವರು ನಿರಂತರವಾಗಿ ಅತ್ಯಂತ ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರು ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಬಜೆಟ್‌ …

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ …

ನವದೆಹಲಿ: ಹಳೆಯ ತೆರಿಗೆ ಪದ್ಧತಿಯನ್ನು ರದ್ದುಪಡಿಸುವ ಪ್ರಸ್ತಾಪವು ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌ ಅವರು, ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ …

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್‌ ಕೊಡುಗೆ ಏನು ಎಂದು ಮೊದಲು ಹೇಳಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ …

Stay Connected​
error: Content is protected !!