Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Central govenment

HomeCentral govenment

ಬೆಳಗಾವಿ: ಅದಾನಿ ಕೇಸ್‌ ಮುಚ್ಚಿ ಹಾಕಲು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.18) ಚಳಿಗಾಲದ ಅಧಿವೇಶನ ತೃಪ್ತಿ ತಂದಿಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಮಾಧ್ಯಮಗಳಿಗೆ …

ನವದೆಹಲಿ: ಲೋಕಸಭೆಯಲ್ಲಿ ರೈಲ್ವೆ ತಿದ್ದುಪಡಿ ಮಸೂದೆ ಅಂಗೀಕರಿಸಿದ್ದು, ಇದು ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು, ಈ ತಿದ್ದುಪಡಿಯು …

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನಿರಂತರ ದ್ರೋಹ ಬಗೆಯುತ್ತಿದ್ದು, ರೈತರು ಮೋದಿ ಹತ್ತಿರ ಪದೇ ಪದೇ ನ್ಯಾಯ ಕೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಮೈಸೂರಿನ ಅಖಿಲ ಭಾರತೀಯ ವಾಕ್‌ ಮತ್ತು ಶ್ರವಣ್‌ ಸಂಸ್ಥೆಗೆ 2024-25ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಐಷ್‌ ನಿರ್ದೇಶಕಿ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.3) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕಲಚೇತನರ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಇಂದು ಮತ್ತೆ ಕಳಪೆ ಮಟ್ಟಕ್ಕೆ ಕುಸಿತ ಕಂಡಿದೆ. ಇಂದು ಬೆಳಿಗ್ಗೆ ಸೂಚ್ಯಂಕವು 313ಕ್ಕೆ ತಲುಪಿದ್ದು ಅಪಾಯದ ಸ್ಥಿತಿ ಮುಂದುವರಿದಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ಇನ್ನು ನಿನ್ನೆ ಬೆಳಿಗ್ಗೆ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಅವರು ತಮ್ಮ ಮೇಲಿರುವ ಆರೋಪಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ ಎಂದು ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಹೊಸದಿಲ್ಲಿ: ಕೇಂದ್ರ ಸರ್ಕಾರವು 2025ಕ್ಕೆ ದೇಶದ ಜನ ಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಜನಗಣತಿ ಪ್ರಕ್ರಿಯೆಯೂ 2025ರಲ್ಲಿ ಪ್ರಾರಂಭವಾಗಿ 2026 ರವರೆಗೆ ಮುಂದುವರೆಯಲಿದೆ. ಇದು ಮುಗಿದ ಬಳಿಕ ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆ …

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ …

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಸಾದುದ್ದೀನ್‌ ಓವೈಸಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ …

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿವೆ …

Stay Connected​