ನವದೆಹಲಿ: ಬಾಲಕನ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಈ ವೀಡಿಯೊದಲ್ಲಿ, ಚಿಕ್ಕ ಹುಡುಗನೊಬ್ಬ ಎಬಿಸಿಡಿಯ ಎಲ್ಲಾ ಅಕ್ಷರಗಳೊಂದಿಗೆ ಮೋದಿ ಸರ್ಕಾರದ ಯೋಜನೆಗಳ ಹೆಸರುಗಳನ್ನು ಉಲ್ಲೇಖ ಮಾಡುವುದನ್ನು ನೋಡುವುದನ್ನು ಕಾಣಬಹುದಾಗಿದೆ. ಬಾಲಕ A ಯಿಂದ Z ವರೆಗಿನ ಎಲ್ಲಾ ಅಕ್ಷರಗಳೊಂದಿಗೆ ಪ್ರಧಾನಿ ನರೇಂದ್ರ …

