Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

central governament

Homecentral governament

ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ …

ಓದುಗರ ಪತ್ರ

ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು …

ಓದುಗರ ಪತ್ರ

ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ …

ಬೆಂಗಳೂರು: ದೇಶದ ಐಕ್ಯತೆ ಹಾಗೂ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ತೀರ್ಮಾನ ಮಾಡಿದೆ. ಪಕ್ಷದ …

ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. …

ನವದೆಹಲಿ: 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ …

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು. ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ …

ನವದೆಹಲಿ : ನವೆಂಬರ್‌ ೨೪ ರಂದು ನಾವು ಸಂವಿಧಾನ ದಿನ ಆಚರಿಸಲು ನಿರ್ಧರಿಸಿದ್ದಾಗ ಈಗ ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುತ್ತಿರುವವರು ಅದನ್ನ ವಿರೋಧಿಸಿದ್ದರು ಎಂದು ರಾಜ್ಯ ಸಭೆಯಲ್ಲೂ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ …

Stay Connected​
error: Content is protected !!