Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

central government

Homecentral government

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌ ಮತ್ತು 121 ಮಂದಿ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ …

ಹೊಸದಿಲ್ಲಿ: ಕೃಷಿ ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ ಪಿ) ಖರೀದಿಸಲಿದೆ ಎಂದು ಘೋಷಿಸಿದೆ. …

ಹೊಸದಿಲ್ಲಿ: ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಾದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಇನ್ನಿತರ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ʼದೆಹಲಿ ಚಲೋʼ ಹೋರಾಟ ಕೈಗೊಂಡಿರುವ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ಮೂಲಕ ರೈತರು ದೆಹಲಿಗೆ ಹೋಗದಂತೆ …

ನವದೆಹಲಿ: ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ. ಇದರ ಅಂಗವಾಗಿ ನವೆಂಬರ್.‌24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್‌ ರಿಜಿಜು ಅವರು, …

ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ ನೀತಿಯನ್ನು ಹೇರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಪಿಸಿದ್ದಾರೆ. …

ಮೈಸೂರು: ಮೂಲ ಸೌಕರ್ಯ ಎದುರಿಸುತ್ತಿರುವ ಬುಡಕಟ್ಟು ಸಮುದಾಯಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಪ್ರಧಾನ ಮಂತ್ರಿ ಜನ್‌ ಜಾತೀಯ ಉನ್ನತ್‌ ಗ್ರಾಮ ಯೋಜನೆಯಡಿ ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿರುವುದು ವಿಶೇಷ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, …

ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಬಹುಮಹಡಿ ಕಟ್ಟಡ, ಸುಸಜ್ಜಿತ …

ಪಾಂಡಿಚೆರಿ :  ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು. ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, …

ಹೊಸದಿಲ್ಲಿ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್ ಬಿ ) ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳ ವರಿಷ್ಠರು ಹಾಗೂ ಕಾನೂನು ಸಮಿತಿಯ ಸದಸ್ಯರ ಸಭೆಯು ಇತ್ತೀಚೆಗೆ ನಡೆಯಿತು. ಕೇಂದ್ರ …

ನವದೆಹಲಿ: ದೇಶದ 6ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಕ್ಕಳಲ್ಲಿ ಉತ್ಸಾಹ, ಉಲ್ಲಾಸ ಹೆಚ್ಚಿಸುವುದು. ಒತ್ತಡ ಕಡಿಮೆ ಮಾಡುವುದು, ಪ್ರಾಯೋಗಿಕ …

Stay Connected​