Mysore
30
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

central government

Homecentral government

ನವದೆಹಲಿ: ಲೋಕಸಭೆಯ ಒಳಗೆ ನುಗ್ಗಿ ಗೊಂದಲ ಸೃಷ್ಠಿಸಿದ ಘಟನೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಭಾರೀ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ನಿನ್ನೆ ಭದ್ರತಾ ಲೋಪ ಸಂಭವಿಸಿದ ಹಿನ್ನೆಲೆಯಲ್ಲಿ ಇಂದು ಸಂಸತ್‌ಗೆ ಹೆಚ್ಚಿನ …

ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತ್‌ ಸಂಕಲ್ಪ ಯಾತ್ರೆ ವಾಹನವು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದೆ. ಮೈಸೂರಿನ ಗ್ರಾಮೀಣ ಭಾಗದ ಜನರಲ್ಲಿ ಕೇಂದ್ರ …

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನೀಡಬೇಕಾದ ಯಾವುದೇ ಬಾಕಿ ಉಳಿದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ರಾಜ್ಯಕ್ಕೆ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಹಣ ಬಿಡುಗಡೆ ಮಾಡಲು ಎನ್ ಡಿ ಆರ್ ಎಫ್‌ನ ಒಂದು ಕಮಿಟಿ ಇದೆ. ಆ …

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಒತ್ತಡ ಹೇರಲು ಇಂದು ದೆಹಲಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ  ತೆರಳಲಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸಚಿವರಿಗೆ ಕೇಂದ್ರ ವಿತ್ತ ಸಚಿವರು ಇಂದು ಸಮಯ …

ನವದೆಹಲಿ : 96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ನಾಲ್ಕು ದಶಕಗಳ ಕಾಲ ಪಿಂಚಣಿಗಾಗಿ ಕಾಯುವಂತೆ ಮಾಡಿದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್, ಸರ್ಕಾರದ "ಕಟುವಾದ ಕಾರ್ಯ ವಿಧಾನ"ದಿಂದ ಪಿಂಚಣಿ ಯೋಜನೆ ಅರ್ಥ ಕಳೆದುಕೊಂಡಿದೆ ಎಂದು ಕಿಡಿ ಕಾರಿದೆ. …

ಬೆಂಗಳೂರು : ರಾಜ್ಯದಲ್ಲಿನ ಬರ ಪರಿಹಾರ ಹಣ ನೀಡಬೇಕಾದ ಕೇಂದ್ರ ಸರ್ಕಾರ, ಅಧಿಕಾರಿಗಳ ತಂಡದಿಂದ ಕಾಟಾಚಾರದ ಅಧ್ಯಯನ ನಡೆಸಿದ್ದು, ಈವರೆಗೂ ರಾಜ್ಯಕ್ಕೆ ನಯಾ ಪೈಸೆ ಅನುದಾನ ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …

ನವದೆಹಲಿ : ವಿವಿಧ ಮೂಲಗಳಿಂದ ಉತ್ಪಾದನೆಗೊಳ್ಳುವ ವಿದ್ಯುತ್ ಮೇಲೆ ತೆರಿಗೆ, ಸುಂಕ ಸೇರಂದಂತೆ ಯಾವುದೇ ಹೆಚ್ಚುವರಿ ಕಂದಾಯ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಇಂಧನ ಸಚಿವಾಲಯ ಅಕ್ಟೋಬರ್ 25ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ …

ನವದೆಹಲಿ : ಕೇಂದ್ರ ಸರಕಾರ ಫಾಸ್ಫೇಟ್‌ ಮತ್ತು ಪೊಟ್ಯಾಷಿಯಂ (ಪಿ ಆ್ಯಂಡ್‌ ಕೆ) ರಸಗೊಬ್ಬರಗಳಿಗೆ 22,303 ಕೋಟಿ ರೂ. ಸಬ್ಸಿಡಿ ಮಂಜೂರಿಗೆ ಬುಧವಾರ ಅನುಮೋದನೆ ನೀಡಿದೆ. "ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೇ ಸಬ್ಸಿಡಿ ದರ …

ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ …

Stay Connected​
error: Content is protected !!