Mysore
31
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

central government

Homecentral government

ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ. ಮಧ್ಯಪ್ರದೇಶದ ಕುನೋ …

ಇಂಫಾಲ್ (ಮಣಿಪುರ) : ಮಣಿಪುರ ಗಲಭೆ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯಾದ್ಯಂತ ಕುಕಿ ಹಾಗೂ ಮೀಟಿ ಸಮುದಾಯಗಳು ಮತ್ತೊಮ್ಮೆ ಘರ್ಷಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 900ಕ್ಕೂ ಹೆಚ್ಚು ಭದ್ರತಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ. ಕೇಂದ್ರ ಸರ್ಕಾರದ …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ …

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಆರ್ಥಿಕ ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಗೆ ಸೋಮವಾರ ಬಡ್ಡಿ ದರವನ್ನು ಘೋಷಿಸಿದೆ. ಜುಲೈ 24, 2023ರ ಸುತ್ತೋಲೆಯ ಮೂಲಕ ಇಪಿಎಫ್‌ ಖಾತೆಗಳಿಗೆ ಶೇ. 8.15ರ ಬಡ್ಡಿಯನ್ನು ಇಪಿಎಫ್‌ಒ ಘೋಷಿಸಿದೆ. …

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ …

ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಗ್ರಾಹಕ ವ್ಯವಹಾರಗಳು, ಆಹಾರ …

ನವದೆಹಲಿ: ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚಿಸಲು 2023-24 ರ ಕೇಂದ್ರ ಬಜೆಟ್‌ನಲ್ಲಿ 'ಬಂಡವಾಳ ಹೂಡಿಕೆಗಾಗಿ …

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಇನ್ನುಮುಂದೆ ಸರ್ಕಾರದಿಂದ ಪ್ರಕಟಿತ ಪಠ್ಯಪುಸ್ತಕಗಳಿಂದ ಪಿರಿಯೋಡಿಕ್‌ ಟೇಬಲ್‌, ಪ್ರಜಾಪ್ರಭುತ್ವ ಹಾಗೂ ಶಕ್ತಿಯ ಮೂಲಗಳ ವಿಷಯಗಳನ್ನು ಕಲಿಯುವುದಿಲ್ಲ. ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ವೈವಾರಿಕತೆಯ ಭಾಗವಾಗಿ ಈಗ ವಿಷಯಗಳ ಸಂಪೂರ್ಣ ಅಧ್ಯಾಯಗಳನ್ನು ಅಳಿಸಲಾಗಿದೆ. 10ನೇ …

ನವದೆಹಲಿ: ಕೇಂದ್ರ ಸರಕಾರ ನಡೆಸುವ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್‌ ಔಷಧಗಳನ್ನು ಬರೆದುಕೊಡದ ವೈದ್ಯರ ವಿರುದ್ಧ ಕ್ರಮ ಜರುಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಎಚ್ಚರಿಸಿದೆ. ಜೆನರಿಕ್‌ ಔಷಧಗಳನ್ನು ಮಾತ್ರ ಬರೆಯುವಂತೆ ಕೇಂದ್ರ ಸರಕಾರಿ ಆಸ್ಪತ್ರೆಗಳು, ಕೇಂದ್ರ ಸರಕಾರ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ. …

Stay Connected​
error: Content is protected !!