ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು …
ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ. ‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ …
ಬೆಂಗಳೂರು : ಸಿಂಗಾಪುರಕ್ಕೆ ಅಕ್ಕಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಭಾರತ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಸಿಎಂ ಸಿದದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು …
ಬೆಂಗಳೂರು : ಬಹುಮತದ ಸರ್ಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ …
ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ. ಮಧ್ಯಪ್ರದೇಶದ ಕುನೋ …
ಇಂಫಾಲ್ (ಮಣಿಪುರ) : ಮಣಿಪುರ ಗಲಭೆ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯಾದ್ಯಂತ ಕುಕಿ ಹಾಗೂ ಮೀಟಿ ಸಮುದಾಯಗಳು ಮತ್ತೊಮ್ಮೆ ಘರ್ಷಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 900ಕ್ಕೂ ಹೆಚ್ಚು ಭದ್ರತಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ. ಕೇಂದ್ರ ಸರ್ಕಾರದ …
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ …
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಆರ್ಥಿಕ ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಗೆ ಸೋಮವಾರ ಬಡ್ಡಿ ದರವನ್ನು ಘೋಷಿಸಿದೆ. ಜುಲೈ 24, 2023ರ ಸುತ್ತೋಲೆಯ ಮೂಲಕ ಇಪಿಎಫ್ ಖಾತೆಗಳಿಗೆ ಶೇ. 8.15ರ ಬಡ್ಡಿಯನ್ನು ಇಪಿಎಫ್‌ಒ ಘೋಷಿಸಿದೆ. …
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ …
ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಗ್ರಾಹಕ ವ್ಯವಹಾರಗಳು, ಆಹಾರ …