Mysore
24
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

central government

Homecentral government
delhi cm Rekha guptha

ನವದೆಹಲಿ: ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅವರಿಗೆ ಝಡ್‌ ಶ್ರೇಣಿ ಭದ್ರತೆಯನ್ನು ಕಲ್ಪಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಸಿಎಂ ರೇಖಾ ಗುಪ್ತಾ …

It is the central government that has imposed GST on small traders

ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ ಬಂದಿದ್ದೇವೆ. ಕಳೆದ ಒಂದು ವಾರದಿಂದ ಸಣ್ಣ ವ್ಯಾಪಾರಸ್ಥರಿಗೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್‌ನಿಂದ ನೊಟೀಸ್ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಬಿಹಾರ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ರಾಜ್ಯ. ಗೌತಮ ಬುದ್ಧರಿಗೆ ಬೋಧ ಗಯಾದಲ್ಲಿ ಜ್ಞಾನೋದಯವಾದರೆ, ಜೈನ  ಧರ್ಮ ಉದಯವಾದ ರಾಜ್ಯವಿದು. ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ ಜನಿಸಿದ್ದು ಇದೇ ರಾಜ್ಯದ ವೈಶಾಲಿ ನಗರದಲ್ಲಿ. ಎರಡು ಪುರಾತನ ಧರ್ಮಗಳ …

ಹೊಸದಿಲ್ಲಿ : ಸುಮಾರು 16 ವರ್ಷಗಳ ನಂತರ ಜನಗಣತಿ ನಡೆಸಲು ಕೇಂದ್ರದ ಎನ್.ಡಿ.ಎ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಗಣತಿಯ 16ನೇ ಜನಗಣತಿ ಆಗಿದೆ. 2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. ಇದೀಗ 16 ವರ್ಷಗಳ ಬಳಿಕ ಜಾತಿ ಸೇರಿದಂತೆ …

indian population

ನವದೆಹಲಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು ಅಂದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ಕಾರ್ಯದ ಸಿದ್ಧತೆ ಪರಿಶೀಲಿಸಿದರು. …

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ …

ವಯನಾಡು : ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅನಾವರಣಗೊಳಿಸಬೇಕಿದ್ದ ನಾಮಫಲಕವೊಂದು ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಸಂಸದರಾಗಿರುವ ಕೇರಳದ ವಯನಾಡಿನಲ್ಲಿ ನಡೆದಿರುವ ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ …

ಕಲಬುರ್ಗಿ: ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ 2029ರ ವೇಳೆಗೆ ಒನ್‌ ನೇಷನ್‌ ಒನ್‌ ಎಲೆಕ್ಷನ್‌ಗೆ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾತನಾಡಿದ ಅವರು, ಒನ್‌ ನೇಷನ್‌ ಒನ್‌ ಎಲೆಕ್ಷನ್‌ನಿಂದ ಭಾರತದ …

gehlot

ಮೈಸೂರು: ಲಿಫ್ಟ್‌ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ …

kishor

ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್‌ ಹೇಳಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. …

Stay Connected​
error: Content is protected !!