ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ …
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ …
ವಯನಾಡು : ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅನಾವರಣಗೊಳಿಸಬೇಕಿದ್ದ ನಾಮಫಲಕವೊಂದು ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಸಂಸದರಾಗಿರುವ ಕೇರಳದ ವಯನಾಡಿನಲ್ಲಿ ನಡೆದಿರುವ ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ …
ಕಲಬುರ್ಗಿ: ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ 2029ರ ವೇಳೆಗೆ ಒನ್ ನೇಷನ್ ಒನ್ ಎಲೆಕ್ಷನ್‌ಗೆ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್‌ನಿಂದ ಭಾರತದ …
ಮೈಸೂರು: ಲಿಫ್ಟ್ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ …
ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. …
ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ …
ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು. ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …
ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ …
ಮೈಸೂರು : ಆರ್ಮಿ ಕಮಾಂಡೆಂಟ್ ಸೋಫಿಯ ಖುರೇಷಿ ಕುರಿತು ಬಿಜೆಪಿ ನಾಯಕ ವಿಜಯ್ ಶಾ ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ಕುನ್ವರ್ ವಿಜಯ ಶಾ ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು. …
ಹೊಸದಿಲ್ಲಿ : ಭಾರತೀಯ ಸೈನಿಕರ ಶೌರ್ಯಪರಾಕ್ರಮವನ್ನು ಪ್ರಶಂಶಿಸಲು ಹಾಗೂ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ಪ್ರಶ್ನಿಸಲು ಕಾಂಗ್ರೆಸ್ ವತಿಯಿಂದ ಬೆಂಗಳೂರು ಸೇರಿದಂತೆ ದೇಶಾದ್ಯಂತ 15 ಕಡೆಗಳಲ್ಲಿ ಜೈ ಹಿಂದ್ ಶಹಬ್ಬಾಸ್ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಬಗ್ಗೆ …