ಹೊಸದಿಲ್ಲಿ : ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಬುಧವಾರ ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ʻಜೈ ಭೀಮ್ʼ ಎಂದು ಪ್ರತಿಕ್ರಿಯಿಸಿದರು. ಬೌದ್ಧ …
ಹೊಸದಿಲ್ಲಿ : ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಬುಧವಾರ ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ʻಜೈ ಭೀಮ್ʼ ಎಂದು ಪ್ರತಿಕ್ರಿಯಿಸಿದರು. ಬೌದ್ಧ …
ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್ ತಿರುಗೇಟು …
ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. …
ನವದೆಹಲಿ: ದೇಶದಲ್ಲಿ ಶೀಘ್ರದಲ್ಲೇ ನಡೆಯಲಾಗುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಬುಧವಾರ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ …
ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ರಾಮಸ್ವಾಮಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ …
ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್ ಜನಾಕ್ರೋಶ ಯಾತ್ರೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗಾಗಲೇ …
ಮೈಸೂರು: ಕೇಂದ್ರ ಸರ್ಕಾರ ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಾಯಿತು. ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಎದುರು ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕತರು ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು, …
ಮೈಸೂರು: ಸಂಸತ್‌ನಲ್ಲಿ ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದವರು ಪ್ರತಿಭಟನೆ ನಡೆಸಿದ್ದಾರೆ. ನಗರದ ಪೈಲಟ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಎಸ್‌ಡಿಪಿಐ ಕಾರ್ಯಕರ್ತರು, ವಕ್ಛ್ ಮಸೂದೆ ಬಿಲ್ ಪ್ರತಿ ಹರಿದು ಹಾಕಿ …
ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘೋಷಣೆ ಮಾಡಿದ್ದಾರೆ. ಸಮಾನತೆಯ ಹರಿಕಾರ, ಸಮಾಜದಲ್ಲಿ ಹೊಸ ಯುಗ ಸ್ಥಾಪಿಸಿದ …
ನವದೆಹಲಿ: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಗಳಲ್ಲೂ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ರಾಜ್ಯದ ಸಂಸದರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ವಿಚಾರವಾಗಿ ಕೇಂದ್ರಕ್ಕೆ …