Mysore
29
overcast clouds

Social Media

ಗುರುವಾರ, 30 ಜುಲೈ 2026
Light
Dark

central government

Homecentral government

ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಶೇ.33ರಷ್ಟು ಮಹಿಳಾ ಮೀಸಲಾತಿ ಫಲವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಹೆಚ್ಚಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಇಂದು ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ʼಅಂತರಾಷ್ಟ್ರೀಯ ಮಹಿಳಾ ದಿನಾವರಣೆʼ ಕಾರ್ಯಕ್ರಮದಲ್ಲಿ …

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡಬೇಕಾದ 960 ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದೆ. ಕೇಂದ್ರದಿಂದ ಬಿಡುಗಡೆಯಾದ ಅನುದಾನದಲ್ಲಿ ಶೇ 75ರಷ್ಟು ವೆಚ್ಚವಾದ ಬಳಿಕ ರಾಜ್ಯ ಸರ್ಕಾರ ಕೇಂಧ್ರಕ್ಕೆ ಹಣ ಬಳಕೆ ಪ್ರಮಾಣಪತ್ರ …

ಉಡುಪಿ: ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಬಲ ಕಡಿಮೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್‌ ಹೋರಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾಪುಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ದಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾಪನ ಮಹೋತ್ಸವದಲ್ಲಿ …

ನವದೆಹಲಿ: 3 ವರ್ಷಗಳ ಅವಧಿಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (SEBI) ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಹಣಕಾಸು ಕಾರ್ಯದರ್ಶೀ ಪಾಂಡೆ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ …

ಮಂಡ್ಯ: ಅಮೇರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು. ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ …

ನವದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ 25ನೇ ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ಅವರು …

ಮಡಿಕೇರಿ: ಕೇಂದ್ರ ಸರ್ಕಾರ ಕರಿಮೆಣಸು ಬೆಳೆಗಾರನಿಗೆ ವಿಧಿಸಿದ್ದ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಸಂಪೂರ್ಣ ತೆಗೆದುಹಾಕಲು ಸಹಕಾರ ನೀಡಿದ ಸಂಸದ ಯದುವೀರ್‌ ಅವರಿಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೊಬ್ಬರಿಗೆ 1 ಕೋಟಿ GST ಕಟ್ಟುವಂತೆ ಕೇಂದ್ರ …

ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನಿಖಿಲ್ ಅವರು, ಹುಣಸೂರು, …

ನವದೆಹಲಿ: ಕೇಂದ್ರ ಚುನಾವಣಾ ನೂತನ ಮುಖ್ಯ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಇಂದು ಸಂಜೆ ಸಭೆ ಸೇರಿ ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ರಾಷ್ಟ್ರಪತಿಗಳಿಗೆ ಶಿಫಾರಸು …

ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಕಿಲೋಗೆ ಕನಿಷ್ಠ 22.50 ರೂ.ಗೆ ಅಕ್ಕಿ ನೀಡುತ್ತೇವೆ ಎಂದರು ರಾಜ್ಯ ಸರ್ಕಾರ ನಮ್ಮಿಂದ ಅಕ್ಕಿ ಖರೀದಿಸುತ್ತಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!